ಕೊರೋನಾ ವೈರಸ್ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಕಡಿವಾಣ ಹಾಕಲು ಮುಂದಾಗಿದೆ. ಇದರಂತೆ ಡಿಸೆಂಬರ್ 31ರ ಸಂಜೆ 6ರಿಂದ ಮುಂಜಾನೆ 5ರವರೆಗೆ…
Read more