Karnataka news paper

ಹರಿದ್ವಾರ ಧರ್ಮ ಸಂಸದ್ ನಲ್ಲಿ ದ್ವೇಷಪೂರಿತ ಭಾಷಣ ಪ್ರಕರಣ: 5 ಮಂದಿ ಸದಸ್ಯರ ವಿಶೇಷ ತನಿಖಾ ತಂಡದಿಂದ ವಿಚಾರಣೆ


The New Indian Express

ಹರಿದ್ವಾರ: ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ ನಲ್ಲಿ ಕೋಮು ಸೌಹಾರ್ದತೆ ಕದಡುವ ಭಾಷಣ ಮಾಡಲ್ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಸದಸ್ಯರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. 

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ: ಭಾರತೀಯ ರಾಜತಾಂತ್ರಿಕನಿಗೆ ಇಮ್ರಾನ್ ಖಾನ್ ಸರ್ಕಾರ ಸಮನ್ಸ್

ಈ ತನಿಖಾತಂಡದಲ್ಲಿ ಎಸ್ ಪಿ ಲೆವೆಲ್ ಅಧಿಕಾರಿಗಳಿದ್ದಾರೆ ಎಂದು ಡಿಐಜಿ ಕರಣ್ ಸಿಂಗ್ ತಿಳಿಸಿದ್ದಾರೆ. ಈ ಹಿಂದೆ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ವಿರುದ್ಧ ಭಾಷಣ ಮಾಡಿದ ಆರೋಪದ ಮೇಲೆ ಸಾಧು ಕಾಳಿಚರಣ್ ಮಹಾರಾಜ್ ರನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಖಜುರಾಹೋದಲ್ಲಿ ಸನ್ಯಾಸಿ ಕಾಳಿಚರಣ್ ಮಹಾರಾಜ್ ಬಂಧನ

ಇದೀಗ ಪ್ರಕರಣದ ಆರೋಪ ಪಟ್ಟಿಯಲ್ಲಿ ಹಿಂದೂ ಮುಖಂಡರಾದ ಸಾಗರ್ ಸಿಂಧುರಾಜ್ ಮತ್ತು ಯೇಟಿ ನರಸಿಂಹಾನಂದ್ ಎಂಬುವವರ ಹೆಸರುಗಳನ್ನು ಸೇರಿಸಲಾಗಿದೆ.

ಇದನ್ನೂ ಓದಿ: ದ್ವೇಷ ಭಾಷಣ ಪ್ರಕರಣ: ಅಕ್ಬರುದ್ದೀನ್ ಓವೈಸಿ ನಿರ್ದೋಷಿ- ವಿಶೇಷ ನ್ಯಾಯಾಲಯ ತೀರ್ಪು



Read more