Karnataka news paper

13 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್: ಜಮ್ಮು-ಕಾಶ್ಮೀರದ ವೈಷ್ಣೋದೇವಿ ವಿಶ್ವವಿದ್ಯಾಲಯ ಬಂದ್



13 ಮಂದಿ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ವಿಶ್ವವಿದ್ಯಾಲಯವನ್ನು ಬಂದ್ ಮಾಡಲು ಅಧಿಕಾರಿಗಳು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.



Read more