The New Indian Express
ಕರಾಚಿ: ಪಾಕಿಸ್ತಾನದ ಹಿಂದೂ ಯಾರ್ತಾರ್ಥಿಗಳು ಜನವರಿ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದು, ಪುಣ್ಯಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಲಿದೆ.
ಇದನ್ನೂ ಓದಿ: ಪರಮಾಣು ಮಾಹಿತಿ ಪರಸ್ಪರ ಹಂಚಿಕೊಂಡ ಭಾರತ- ಪಾಕಿಸ್ತಾನ
ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ಹಿಂದೂಗಳ ಸಮಿತಿ ಅಧ್ಯಕ್ಷ ರಮೇಶ್ ಕುಮಾರ್ ಇದರಿಂದ ಎರಡು ದೇಶಗಳ ನಡುವಿನ ಬಾಂಧವ್ಯ ವೃದ್ಧಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನದಲ್ಲಿ ತಾಲಿಬಾನ್ ರಾಜ್ ಆರಂಭ!; 4 ಪಾಕ್ ಯೋಧರ ಸಾವು, ಸೇನೆಯಿಂದಲೇ ದಾಳಿ ಎಂದ ಟಿಟಿಪಿ!!
ಪಾಕಿಸ್ತಾನ ಹಿಂದೂಗಳು ಎಷ್ಟು ಸಂಖ್ಯೆಯಲ್ಲಿ ಈ ಕಾರ್ಯಕ್ರಮದಡಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬರಬೇಕಿದೆ. ಜನವರಿ 20ರಂದು ಈ ಪ್ರವಾಸಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಭಾರತದ ರಾಫೆಲ್ ಗೆ ಪ್ರತಿಸ್ಪರ್ಧಿಯಾಗಿ ಚೀನಾ ಜೆ-10 ಸಿ ಜೆಟ್ ಖರೀದಿಸಿದ ಪಾಕಿಸ್ತಾನ!