ದೇಶದ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಹಾಗೆಯೇ ಇದು ಮುಖ್ಯ ಗುರುತಿನ ಚೀಟಿ ಎನಿಸಿಕೊಂಡಿದೆ. ಹೀಗಾಗಿ ಎಲ್ಲರೂ ಆಧಾರ್ ಕಾರ್ಡ್‌ಗಳನ್ನ ತಪ್ಪದೇ ಮಾಡಿಸಿಕೊಳ್ಳುತ್ತಾರೆ. ಕೆಲವೊಮ್ಮೆ ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ಸಂಖ್ಯೆ, ಜನ್ಮ ದಿನಾಂಕ, ವಿಳಾಸ ಹೀಗೆ ಏನಾದರು ಒಂದು ಮಾಹಿತಿ ತಪ್ಪಾಗಿರಬಹುದು. ಆಗ ಆಧಾರ್ ತಿದ್ದುಪಡಿ ಮಾಡುವ ಸನ್ನಿವೇಶಗಳು ಬರುತ್ತವೆ. ಅದಕ್ಕಾಗಿ ಆನ್‌ಲೈನ್ ಮೂಲಕ ನವೀಕರಣ ಮಾಡಲು ಅವಕಾಶ ನೀಡಲಾಗಿದೆ.
Read more…