Online Desk
ಗದಗ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.
ಹುದ್ದೆ ಹೆಸರು: ಆಡಳಿತ ಸಹಾಯಕರು
ಕರ್ತವ್ಯ ಸ್ಥಳ: ಗದಗ ಜಿಲ್ಲೆಯ ತಾಲ್ಲೂಕು ಪಂಚಾಯ್ತಿ
ಹುದ್ದೆಗಳ ಸಂಖ್ಯೆ: 02
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಕಂಪ್ಯೂಟರ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಾನ: ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ
ಅರ್ಜಿ ಸಲ್ಲಿಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಗದಗ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ: ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 04, 2022
ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ ಮಾಡಿ: https://bit.ly/3eKsqLk
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಜಿ.ಪಂ. ಗದಗ, ಕಛೇರಿ ನರೇಗಾ ಶಾಖೆ, ದೂರವಾಣಿ ಸಂಖ್ಯೆ 9916289100
ವೆಬ್ ಸೈಟ್: https://bit.ly/3EWTLUZ
Read more
[wpas_products keywords=”deal of the day”]