ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿರುವ ರಿಯಲ್‌ಮಿಯು ಈಗಾಗಲೇ GT ಸರಣಿಯಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್‌ಮಿ GT ನಿಯೋ 2 ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಮುಖ್ಯವಾಗಿ 5G ಸಪೋರ್ಟ್ ನೊಂದಿಗೆ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ.
Read more…