Karnataka news paper

ಇರಾನ್ ಸೇಬು ಭಾರತ ಪ್ರವೇಶಕ್ಕೆ ಕಾಶ್ಮೀರ ಹಣ್ಣು ಬೆಳೆಗಾರರ ವಿರೋಧ


The New Indian Express

ನವದೆಹಲಿ: ಕಾಶ್ಮೀರದ ಹಣ್ಣು ಬೆಳೆಗಾರರು ಇರಾನಿ ಸೇಬು ಭಾರತದ ಮಾರುಕಟ್ಟೆ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ: ಇಸ್ಲಾಮಿಕ್ ಸಹಕಾರ ಸಂಘಟನಾ ಸಭೆಯಲ್ಲಿ ಮತ್ತೆ ಕಾಶ್ಮೀರದ ಬಗ್ಗೆ ಚರ್ಚೆಗೆ ಪಾಕ್ ಪೀಠಿಕೆ  

ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ

ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

ಇದನ್ನೂ ಓದಿ: ಉಗ್ರರ ವಿರುದ್ಧ ಮುಗಿಬಿದ್ದ ಸೇನೆ; ಕಳೆದ 48 ಗಂಟೆಗಳಲ್ಲಿ ಆರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು



Read more

[wpas_products keywords=”deal of the day”]