Karnataka news paper

ಮೇಕೆದಾಟು ಪಾದಯಾತ್ರೆ: ಡಿಕೆಶಿ ಮನೆಯಲ್ಲಿ ಕಾಂಗ್ರೆಸ್ ಶಾಸಕರ ಸಭೆ



ರಾಜ್ಯದಲ್ಲಿ ಮಹಾಮಾರಿ ಕೊರೋನಾ ಹೆಚ್ಚಳಗೊಳ್ಳುತ್ತಿದ್ದರೂ ಕಾಂಗ್ರೆಸ್ ತನ್ನ ಮೇಕೆದಾಟು ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧರಿಸಿದೆ. ಪಾದಯಾತ್ರೆಗೆ ವೇದಿಕೆ ಸಿದ್ಧಪಡಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕನಕಪುರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.



Read more

[wpas_products keywords=”deal of the day”]