ಮೇಕೆದಾಟು ಜಲಾಶಯ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಭಾನುವಾರದಿಂದ 10 ದಿನಗಳ ಪಾದಯಾತ್ರೆ ಆರಂಭಿಸಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದು, ಹೋರಾಟದ ಹೋರಾಟದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಂಡು ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದ ಸಚಿವರು ಪ್ರತಿಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ.
Read more
[wpas_products keywords=”deal of the day”]