The New Indian Express
ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಕೆಲಸ ಮಾಡುತ್ತಿರುವ ದೇಗುಲದ ಅರ್ಚಕರು ಸೇರಿದಂತೆ ಸಿಬ್ಬಂದಿಗೆ 100 ಸೆಣಬಿನ ಚಪ್ಪಲಿಯನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿಗೆ ಭದ್ರತಾ ಲೋಪ: ನಿವೃತ್ತ ನ್ಯಾಯಾಧೀಶ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ!
ದೇವರ ಪೂಜಾಕಾರ್ಯದಲ್ಲಿ ಭಾಗವಹಿಸುವ ಅರ್ಚಕರು ಚಪ್ಪಲಿಯನ್ನು ಧರಿಸುವಂತಿಲ್ಲ. ಅದೆಂಥದ್ದೇ ಚಳಿಯಿದ್ದರೂ ಬರಿಗಾಲಲ್ಲೇ ಆವರಣದಲ್ಲಿ ಓಡಾಡಬೇಕಿತ್ತು.
ಇದನ್ನೂ ಓದಿ: ಐದು ರಾಜ್ಯಗಳ ಕೋವಿಡ್ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಚಿತ್ರ ಇರುವುದಿಲ್ಲ
ಅರ್ಚಕರು ಮಾತ್ರವಲ್ಲದೆ ದೇವಾಲಯದ ಆವರಣದೊಳಗೆ ಕೆಲಸ ಮಾಡುವ ಸೆಕ್ಯುರಿಟಿ ಗಾರ್ಡ್, ಸ್ವಚ್ಚ ಮಾಡುವವರು ಮತ್ತಿತರ ಸಿಬ್ಬಂದಿಗಳೂ ಬರಿಗಾಲಲ್ಲೇ ಓಡಾಡುತ್ತಿದ್ದರು.
ಇದನ್ನೂ ಓದಿ: ಪ್ರಧಾನಿ ಮೋದಿ ಸಮಸ್ಯೆ ಅನುಭವಿಸಿದ್ದು ಕೇವಲ 15 ನಿಮಿಷಗಳಷ್ಟೇ, ರೈತರು ಒಂದು ವರ್ಷ ಪ್ರತಿಭಟಿಸಿದ್ದರು: ಸಿಧು ವ್ಯಂಗ್ಯ
ದೇವಾಲಯದ ಆವರಣದಲ್ಲಿ ಚರ್ಮ, ರಬ್ಬರ್ ಪಾದರಕ್ಷೆಗಳನ್ನು ಧರಿಸಲು ನಿರ್ಬಂಧವಿದೆ. ಹೀಗಾಗಿ ಮೋದಿ ಸೆಣಬಿನ ಚಪ್ಪಲಿಗಳನ್ನು ಕಳಿಸಿಕೊಟ್ಟಿದ್ದಾರೆ.
ಇದನ್ನೂ ಓದಿ: ಪಂಜಾಬ್ ಸರ್ಕಾರ ಬೀಳಿಸುವ ಉದ್ದೇಶ; ಪ್ರಧಾನಿ ಮೋದಿಯ ಜೀವ ಬೆದರಿಕೆ ಒಂದು ಗಿಮಿಕ್: ಸಿಎಂ ಚನ್ನಿ
Read more
[wpas_products keywords=”deal of the day”]