ಮೇಕೆದಾಟು ಸಮತೋಲಿತ ಜಲಾಶಯ ನಿರ್ಮಾಣಕ್ಕೆ ನ್ಯಾಯಾಧೀಕರಣ ದಕ್ಷಿಣ ಪೀಠ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಪ್ರಧಾನ ಪೀಠದ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿ ಜನವರಿ 11ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂದು ಜಲಸಂಪನ್ಮೂಲ ಗೋವಿಂದ ಕಾರಜೋಳ ಅವರ ಕಚೇರಿ ತಿಳಿಸಿದೆ.
Read more
[wpas_products keywords=”deal of the day”]