Karnataka news paper

Video – ಸಾಯುವ 3 ದಿನ ಮುನ್ನ ಕರೆ ಮಾಡಿದ್ದ ಅಪ್ಪು: ಸಿಎಂ ಬೊಮ್ಮಾಯಿ


ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಪುನೀತ್‌ ರಾಜ್‌ಕುಮಾರ್ ಅವರು ಸಾಯುವ ಮೂರು ದಿನ ಮುನ್ನ ನನಗೆ ಕರೆ ಮಾಡಿದ್ದರು. ಅರಣ್ಯ ಅಥವಾ ವನ್ಯಜೀವ ರಕ್ಷಣೆ ಕುರಿತ ಕಥೆ ಹೊಂದಿರುವ ಚಿತ್ರದ ಟೀಸರ್ ಬಿಡುಗಡೆ ಮಾಡಬೇಕು ಎಂದು ಆಹ್ವಾನಿಸಿದ್ದರು’ ಎಂದು ನೆನಪು ಮಾಡಿಕೊಂಡರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ…





Read more from source