ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಕೆಪಿಸಿಸಿ–ಸರ್ಕಾರದ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಪಾದಯಾತ್ರೆ ಈಗ ಸ್ಥಗಿತಗೊಂಡಿದ್ದು, ಕಾಂಗ್ರೆಸ್‌ನ ಮುಂದಿನ ನಡೆಯೇನು ಎಂಬುದು ಕುತೂಹಲ ಮೂಡಿಸಿದೆ.
ರಾಜ್ಯ, ರಾಷ್ಟ್ರೀಯಕ್ಕೆ ಸಂಬಂಧಿಸಿದ ಇಂದಿನ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ನೋಟ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..
Read more from source
[wpas_products keywords=”deal of the day sale today kitchen”]