Karnataka news paper

Video – ವಿಧಾನ ಮಂಡಲ ಅಧಿವೇಶನ: ರೈತರ ಸಂಕಷ್ಟದ ಕಥೆ ಬಿಚ್ಚಿಟ್ಟ ಸಿದ್ದರಾಮಯ್ಯ


ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಅಕಾಲಿಕ ಮಳೆಯಿಂದ ಬೆಳೆ ಹಾನಿಯಾಗಿ ರೈತರು ಅನುಭವಿಸಿದ ಸಂಕಷ್ಟವನ್ನು ಬಿಚ್ಚಿಟ್ಟರು. ಈ ವರ್ಷದಲ್ಲಿ 31 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ ಎಂದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ…





Read more from source