ಬೆಂಗಳೂರು: ರಾಜ್ಯದಾದ್ಯಂತ ಶುಕ್ರವಾರ 28,723 ಕೋವಿಡ್ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಇಂದು 2.21 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಇದು ಕೋವಿಡ್ ಸಾಂಕ್ರಾಮಿಕ ಆರಂಭವಾದ ಬಳಿಕ ಈವರೆಗೆ ದಿನವೊಂದರಲ್ಲಿ ನಡೆಸಲಾದ ಗರಿಷ್ಠ ಪರೀಕ್ಷೆಯಾಗಿದೆ ಎಂದು ಸಚಿವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರಿನಲ್ಲಿ ಅತಿಹೆಚ್ಚು, ಅಂದರೆ 20,121 ಪ್ರಕರಣಗಳು ವರದಿಯಾಗಿವೆ. ಸದ್ಯ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 12.98ಕ್ಕೆ ಏರಿಕೆಯಾಗಿದೆ. ಒಟ್ಟು 14 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ.
ಕೋವಿಡ್-19: ಲಸಿಕೆ ಪಡೆಯದವರು ಬೆಲೆ ತೆರಬೇಕಾದೀತು!
3,105 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯದಾದ್ಯಂತ 1,41,337 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ನಗರವೊಂದರಲ್ಲೇ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.
Highest testing since the beginning of pandemic with 2.21 lakh tests today.
◾New cases in State:28,723
◾New cases in B’lore: 20,121
◾Positivity rate in State: 12.98%
◾Discharges: 3,105
◾Active cases State: 1,41,337 (B’lore- 101k)
◾Deaths:14 (B’lore- 07)
◾Tests: 2,21,205— Dr Sudhakar K (@mla_sudhakar) January 14, 2022
Read more from source
[wpas_products keywords=”deal of the day sale today kitchen”]