Karnataka news paper

ಪಂಚರಾಜ್ಯ ಚುನಾವಣೆ: ಪ್ರಚಾರ ರ‍್ಯಾಲಿಗಳು, ರೋಡ್‍ ಶೋ ನಿರ್ಬಂಧ ಜನವರಿ 22ರ ತನಕ ವಿಸ್ತರಣೆ: ಚುನಾವಣಾ ಆಯೋಗ ಆದೇಶ


Online Desk

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಪ್ರಚಾರ ನಿಮಿತ್ತ ರ‍್ಯಾಲಿಗಳು ಮತ್ತು ರೋಡ್‍ಶೋಗಳ ಮೇಲಿನ ನಿಷೇಧವನ್ನು ಜನವರಿ 22 ರವರೆಗೆ ಭಾರತೀಯ ಚುನಾವಣಾ ಆಯೋಗವು ವಿಸ್ತರಿಸಿದೆ.

ಇದನ್ನೂ ಓದಿ:  ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್ ಬಿಕಿನಿ ಫೋಟೋ ವೈರಲ್: ಫ್ಯಾಷನ್ ಮತ್ತು ಪಾಲಿಟಿಕ್ಸ್ ಬೆರೆಸದಿರುವಂತೆ ಮನವಿ

ಪ್ರಚಾರ ರ‍್ಯಾಲಿಗಳು ಮತ್ತು ರೋಡ್‍ಶೋಗಳಿಗೆ ಈ ಹಿಂದೆ ಜನವರಿ 15ರವರೆಗೆ ಚುನಾವಣಾ ಆಯೋಗ ನಿಷೇಧ ಹೇರಿತ್ತು. ಆದಾಗ್ಯೂ, ಆಯೋಗವು ಗರಿಷ್ಠ 300 ವ್ಯಕ್ತಿಗಳೊಂದಿಗೆ ಅಥವಾ ಸಭಾಂಗಣದ ಸಾಮಥ್ರ್ಯದ ಶೇಕಡಾ 50 ರಷ್ಟು ಒಳಾಂಗಣ ಸಭೆಗಳಿಗೆ ಅನುಮತಿ ನೀಡಿದೆ.

ಇದನ್ನೂ ಓದಿ: ಹದಗೆಟ್ಟ ಚಾಲಕನ ಆರೋಗ್ಯ: 10 ಕಿ.ಮೀ ಬಸ್ ಚಲಾಯಿಸಿ ಆಸ್ಪತ್ರೆಗೆ ದಾಖಲಿಸಿ ಚಾಲಕನ ಜೀವ ಉಳಿಸಿದ ಮಹಿಳೆ, ವಿಡಿಯೋ ವೈರಲ್!

ಆದಾಗ್ಯೂ, ರಾಜಕೀಯ ಪಕ್ಷಗಳಿಗೆ ಗರಿಷ್ಟ 300 ವ್ಯಕ್ತಿಗಳು ಅಥವಾ ಸಭಾಂಗಣದ ಸಾಮರ್ಥ್ಯದ 50% ಅಥವಾ ಎಸ್‍ಡಿಎಂಎ ನಿಗದಿಪಡಿಸಿದ ನಿಗದಿತ ಮಿತಿಯ ಒಳಾಂಗಣ ಸಭೆಗಳನ್ನು ನಡೆಸಲು ಅನುಮತಿ ನೀಡಿದೆ.

ಇದನ್ನೂ ಓದಿ: ಕೊರೋನಾದಿಂದ ಚೇತರಿಕೆ: ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರದ ಕಿರೀಟ ಅರ್ಪಿಸಿ ಹರಕೆ ತೀರಿಸಿದ ಭಕ್ತ

ಫೆಬ್ರವರಿ 10 ರಿಂದ ಉತ್ತರಪ್ರದೇಶ, ಮಣಿಪುರ, ಗೋವಾ, ಪಂಜಾಬ್, ಉತ್ತರಖಂಡ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಪ್ರಾರಂಭವಾಗಲಿದೆ. ಮಾರ್ಚ್ 10 ರಂದು ಮತಎಣಿಕೆ ನಡೆಯಲಿದೆ.

ಇದನ್ನೂ ಓದಿ: ಅಖಿಲೇಶ್ ಯಾದವ್ ಗೆ ದಲಿತರ ಬೆಂಬಲ ಬೇಕಿಲ್ಲ: ಭೀಮ್ ಆರ್ಮಿ ಯೂಟರ್ನ್, ಎಸ್ ಪಿಗೆ ನೀಡಿದ್ದ ಬೆಂಬಲ ವಾಪಸ್…!



Read more

[wpas_products keywords=”deal of the day”]