ANI
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದರ್ಪೋರಾದಲ್ಲಿ ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ದರ್ಪೋರಾದಲ್ಲಿ ಜನವರಿ 11 ರಂದು ಭದ್ರತಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
3 LeT terrorists were arrested at a joint Naka by Sopore police in Darpora on January 11. 2 pistols, 2 pistol magazines, 13 pistol rounds & a hand grenade recovered: J&K Police
— ANI (@ANI) January 15, 2022
ಬಂಧಿತ ಉಗ್ರರಿಂದ 2 ಪಿಸ್ತೂಲ್‌ಗಳು, 2 ಮ್ಯಾಗಜೀನ್, 13 ಪಿಸ್ತೂಲ್ ರೌಂಡ್‌ಗಳು ಮತ್ತು ಹ್ಯಾಂಡ್ ಗ್ರೆನೇಡ್’ಗಳನ್ನು ವಶಪಡಿಸಿಕೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Read more
[wpas_products keywords=”deal of the day”]