ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ನಿನ್ನೆ ಒಂದೇ ದಿನ ಬರೋಬ್ಬರಿ 32,793 ಹೊಸ ಪ್ರಕರಣಗಳು ಕಂಡು ಬಂದಿದೆ. ಇದರೊಂದಿಗೆ ಪಾಟಿಸಿಟಿವಿ ದರವು ಶೇ.12.98ರಿಂದ ಶೇ.15ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿರುವ ಮೊದಲ ಮೂರು ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದಾಗಿದೆ.
Read more
[wpas_products keywords=”deal of the day”]