Karnataka news paper

ನ್ಯೂಯಾರ್ಕ್‌ ಕಟ್ಟಡದಲ್ಲಿ ಸ್ಫೋಟ, ಅಗ್ನಿ ಅವಘಡ: ವ್ಯಕ್ತಿ ಸಾವು, 9 ಮಂದಿಗೆ ಗಾಯ


ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ ನಗರದ ಕಟ್ಟಡವೊಂದರಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿ ಉರಿದ ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಐವರು ಪೊಲೀಸ್ ಅಧಿಕಾರಿಗಳೂ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ.

ನ್ಯೂಯಾರ್ಕ್‌ನ ಬ್ರೊನೊಕ್ಸ್‌ನಲ್ಲಿ ಅವಘಡ ಸಂಭವಿಸಿದೆ. ಅನಿಲ ಸೋರಿಕೆ ಪರಿಣಾಮ ಸ್ಫೋಟ ಸಂಭವಿಸಿದ್ದು, ಕಟ್ಟಡ ಕುಸಿದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಬ್ರೊನೊಕ್ಸ್‌ನಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ 17 ಮಂದಿ ಮೃತಪಟ್ಟಿದ್ದರು.



Read more from source

[wpas_products keywords=”deals of the day offer today electronic”]