ವ್ಯಕ್ತಿಯೊಬ್ಬ ಯಾವುದೇ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯಬೇಕಾದರೆ ಅತ್ಯುತ್ತಮ ಕ್ರೆಡಿಟ್ ಸ್ಕೋರ್ ಹೊಂದಿರುವುದು ಬಹಳೇ ಅಗತ್ಯ. ಪಡೆದ ಸಾಲದ ಹಣವನ್ನು ಸದುಪಯೋಗಪಡಿಸಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಕಂತು ಪಾವತಿಸಿದ್ದು ಹೀಗೆ ಹಲವಾರು ಮಾಹಿತಿಗಳು ಈ ಕ್ರೆಡಿಟ್ ಸ್ಕೋರ್‌ನಲ್ಲಿ ಇರುತ್ತವೆ. ಕ್ರೆಡಿಟ್ ಸ್ಕೋರ್ ಹೆಚ್ಚು ಇದ್ದಷ್ಟೂ ನಿಮಗೆ ಸಾಲ ಸಿಗುವ ಸಾಧ್ಯತೆಗಳು ಹೆಚ್ಚಾಗುತ್ತವೆ ಹಾಗೂ ಬಡ್ಡಿದರವೂ ಕಡಿಮೆ
Read more…
[wpas_products keywords=”deal of the day”]