PTI
ಪಾರ್ಲ್: ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಗೆಲ್ಲಲು 297 ರನ್ ಗಳ ಗುರಿ ನೀಡಿದ್ದಾರೆ.
ಪಾರ್ಲ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 296 ರನ್ ಪೇರಿಸಿದ್ದಾರೆ.
ಆಫ್ರಿಕಾ ಪರ ಡಿಕಾಕ್ 27, ಬವುಮಾ 110, ದುಸೇನ್ ಅಜೇಯ 129 ರನ್ ಬಾರಿಸಿದ್ದು ತಂಡದ ಬೃಹತ್ ಮೊತ್ತ ಕಲೆ ಹಾಕಲು ಸಾಧ್ಯವಾಯಿತು.
ಭಾರತ ಪರ ಬೌಲಿಂಗ್ ನಲ್ಲಿ ಜಸ್ ಪ್ರೀತ್ ಬುಮ್ರಾ 2 ಮತ್ತು ಅಶ್ವಿನ್ 1 ವಿಕೆಟ್ ಪಡೆದಿದ್ದಾರೆ.
Read more…
[wpas_products keywords=”deal of the day sports items”]