ಹೊಸ ಸಂಸತ್ ಕಟ್ಟಡಕ್ಕೆ ಇನ್ನೂ ಹೆಚ್ಚುವರಿ 282 ಕೋಟಿ ರೂ ವೆಚ್ಚ
ಕರ್ನಾಟಕ ರಾಜ್ಯಕ್ಕೆ ಹೊಂದಿಕೊಂಡಿರುವ ಗೋವಾ ರಾಜ್ಯದಲ್ಲಿ ಕನ್ನಡಿಗ ಮತದಾರ ಸಂಖ್ಯೆ ಹೆಚ್ಚಿದೆ. ಕನ್ನಡಿಗರ ಮತ ಸೆಳೆಯಲು ಬಿಜೆಪಿ ರಾಜ್ಯ ಪ್ರಭಾವಿ ರಾಜಕಾರಣಿಗಳನ್ನು ಗೋವಾ ರಾಜ್ಯದ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿದೆ. ಮುಖ್ಯಮಂತ್ರಿ ಹಾಗೂ ಸಚಿವರಾಗಿ ಕರ್ನಾಟದಲ್ಲಿ ಉತ್ತಮ ಕೆಲಸ ನಿರ್ವಹಿಸಿ ಸಜ್ಜನ ರಾಜಕಾರಣಿ ಎಂಬ ಹೆಸರು ಹೊಂದಿರುವ ಜಗದೀಶ್ ಶೆಟ್ಟರ್ ಕನ್ನಡಿಗರ ಮತ ಸೆಳೆಯುತ್ತಿದ್ದಾರೆ.
ನನ್ನ ಮುಖ ಕಾಣಿಸುತ್ತಿಲ್ಲವೇ?: ಉ. ಪ್ರದೇಶ ಸಿಎಂ ಅಭ್ಯರ್ಥಿ ಬಗ್ಗೆ ಪ್ರಿಯಾಂಕಾ ಅಚ್ಚರಿಯ ಹೇಳಿಕೆ
ಗೋವಾ ರಾಜ್ಯದ ಅಭಿವೃದ್ಧಿ, ಗೋವಾ ಕನ್ನಡಿಗರ ರಕ್ಷಣೆ ಹಾಗೂ ಸರಕಾರದ ಸವಲತ್ತುಗಳನ್ನು ಒದಗಿಸುವಲ್ಲಿ ಬಿಜೆಪಿ ನೇತೃತ್ವದ ಸರಕಾರ ಯಶಸ್ವಿಯಾಗಿದೆ. ಮುಂದೆಯೂ ಗೋವಾ ಕನ್ನಡಗಿರ ಅಭಿವೃದ್ಧಿಗೆ ಪಕ್ಷ ಬದ್ಧವಾಗಿದ್ದು, ಬಿಜಿಪಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಶೆಟ್ಟರ್ ಮತದಾರರ ಮನ ಒಲಿಸುತ್ತಿದ್ದಾರೆ. ಮತದಾರರ ಪ್ರಭುಗಳು ಶೆಟ್ಟರ್ ಪ್ರಚಾರದಲ್ಲಿ ಉತ್ತಮ ಸ್ಪಂದನೆ ತೊರುತ್ತಿದ್ದಾರೆ.
ಈ ಸಂದರ್ಭದಲ್ಲಿ ವಾಸ್ಕೋ ವಿಧಾನಸಭಾ ಕ್ಷೇತ್ರ ಬಿಜೆಪಿ ಮಂಡಳ ಅಧ್ಯಕ್ಷ ದೀಪಕ್ ನಾಯ್ಕ್, ರಾಜ್ಯ ಬಿಜೆಪಿ ಜನರಲ್ ಸೆಕರೇಟರಿ ಮಹೇಶ್ ಟೆಂಗಿನಾಕಾಯಿ ಉಪಸ್ಥಿತರಿದ್ದರು.
ಪರಿಕ್ಕರ್ ಪುತ್ರನಿಗೆ ಟಿಕೆಟ್ ಇಲ್ಲ: ಸಿಟಿ ರವಿ ಹೇಳಿದ್ದೇನು?
ಗೋವಾ ಬಿಜೆಪಿ ಮುಖಂಡ ಮನೋಹರ್ ಪರಿಕ್ಕರ್ ಅವರ ಪುತ್ರನಿಗೆ ಟಿಕೆಟ್ ನಿರಾಕರಿಸಿರುವ ಬಗ್ಗೆ ಆಪ್ ಮಾಡಿದ ಆರೋಪಕ್ಕೆ ಬಿಜೆಪಿ ನಾಯಕ ಸಿಟಿ ರವಿ ಪತ್ರಿಕೆಯ ನೀಡಿದ್ದಾರೆ.
ಮನೋಹರ್ ಪರಿಕರ್ ಬದುಕಿದ್ದಾಗ ಆಮ್ ಆದ್ಮಿ ಪಾರ್ಟಿಯವರು ಅಪಮಾನ ಮಾಡಿದ್ದರು. ಅವರಿಗೆ ಅಧಿಕಾರ ಇಲ್ಲದಾಗ ಯಾರಿದ್ದರು. ಈಗ ಯಾರಿದ್ದಾರೆ ಎಂಬುದನ್ನು ನೋಡಿದಾಗ ಯೂಸ್ ಅಂಡ್ ಥ್ರೋ ಪಾಲಿಟೆಕ್ಸ್ ಯಾರದ್ದು ಎಂದು ಗೊತ್ತಾಗುತ್ತದೆ. ಪರಿಕರ್‌ಗೆ ನಾವು ಎಲ್ಲರೀತಿಯ ಗೌರವ ನೀಡಿದ್ದೇವೆ. ರಕ್ಷಣಾ ಸಚಿವರಾಗಿ ಕೆಲಸ ಮಾಡಿದ್ದಾರೆ. ಗೋವಾ ಬಿಜೆಪಿ ಬೆಳವಣಿಗೆಯಲ್ಲಿಪರಿಕರ್ ಪಾತ್ರ ಬಹಳ ದೊಡ್ಡದಿದೆ. ಅವರನ್ನು ಎತ್ತರದ ಸ್ಥಾನದಲ್ಲೇ ಇಟ್ಟಿದ್ದೇವೆ. ಆದರೆ, ಅವರ ಮಗ ನಮ್ಮ ಕಾರ್ಯಕರ್ತ. ನಾವು ಅವರನ್ನು ಸಂಭಾಳಿಸುತ್ತೇವೆ. ಅದು ನಮಗೆ ಗೊತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು.
Read more
[wpas_products keywords=”deal of the day sale today offer all”]