The New Indian Express
ನವದೆಹಲಿ: ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: 20,000ಕ್ಕೂ ಹೆಚ್ಚು ಭಾರತೀಯರ ಕೊರೊನಾ ಸಂಬಂಧಿತ ಮಾಹಿತಿ ಆನ್ ಲೈನ್ ನಲ್ಲಿ ಸೋರಿಕೆ : ಮಾರಾಟ ಯತ್ನ
20,000ಕ್ಕೂ ಅಧಿಕ ಭಾರತೀಯರ ಕೊರೊನಾ ಸಂಬಂಧಿತ ಖಾಸಗಿ ಮಾಹಿತಿ ಆನ್ ಲೈನಿನಲ್ಲಿ ಸೋರಿಕೆಯಾಗಿದ್ದು, ಕೆಲ ಜಾಲತಾಣಗಳಲ್ಲಿ ಈ ದಾಖಲೆಗಳನ್ನು ಹೆಸರು, ಫೋನ್ ನಂಬರ್, ಕೊರೊನಾ ಪರೀಕ್ಷಾ ಫಲಿತಾಂಶ ಮತ್ತಿತರ ಮಾಹಿತಿ ಮಾರಾಟಕ್ಕೆ ಇಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: ವಾಟ್ಸಾಪ್‌ನಲ್ಲಿ ಯಾವುದೇ ಪ್ರಮುಖ ದಾಖಲೆ ಕಳುಹಿಸಬೇಡಿ, ಸಭೆಗಳಲ್ಲಿ ಸ್ಮಾರ್ಟ್‌ಫೋನ್ ಬಳಕೆ ಇಲ್ಲ: ಕೇಂದ್ರದ ಹೊಸ ಮಾರ್ಗಸೂಚಿಗಳು
ಭಾರತೀಯರ ಖಾಸಗಿ ಮಾಹಿತಿ ಸೋರಿಕೆ ಕುರಿತಾದ ವರದಿಗಳು ಸುಳ್ಳು ಎಂದಿರುವ ಆರೋಗ್ಯ ಸಚಿವಾಲಯ ಕೋವಿನ್ ಪೋರ್ಟಲ್ ನಲ್ಲಿ ಭಾರತೀಯರ ವಿಳಾಸ ಮತ್ತು ಕೊರೊನಾ ಪರೀಕ್ಷಾ ಫಲಿತಾಂಶ ಮಾಹಿತಿ ಸಂಗ್ರಹಿಸುವುದಿಲ್ಲ ಎಂದಿದೆ.
ಇದನ್ನೂ ಓದಿ: 5 ವರ್ಷದ ಮಕ್ಕಳಿಗೆ ಮಾಸ್ಕ್ ಕಡ್ಡಾಯವಿಲ್ಲ: ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನವರಿಗೆ ಆ್ಯಂಟಿಬಾಡಿ ಔಷಧ ಬೇಡ
Read more
[wpas_products keywords=”deal of the day”]