Karnataka news paper

ಇಂದು ರಿಯಲ್‌ಮಿ 9i ಸ್ಮಾರ್ಟ್‌ಫೋನ್ ಮಾರಾಟ!..ಬೆಲೆ ಎಷ್ಟು?..ಫೀಚರ್ಸ್ ಏನು?



ಇಂದು ರಿಯಲ್‌ಮಿ 9i ಸ್ಮಾರ್ಟ್‌ಫೋನ್ ಮಾರಾಟ!..ಬೆಲೆ ಎಷ್ಟು?..ಫೀಚರ್ಸ್ ಏನು?
ರಿಯಲ್‌ಮಿ ಸಂಸ್ಥೆಯು ಭಾರತದಲ್ಲಿ ಹೊಸದಾಗಿ ಬಿಡುಗಡೆ ಮಾಡಿರುವ ರಿಯಲ್‌ಮಿ 9i ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಅಧಿಕೃತ ಮಾರಾಟವನ್ನು ಇದೇ ಜನವರಿ 25 ಕ್ಕೆ ನಿಗದಿಪಡಿಸಲಾಗಿದೆ. ಆದರೆ ಮೊದಲ ಮಾರಾಟಕ್ಕೆ ಮುಂಚಿತವಾಗಿ, ಕಂಪನಿಯು ಆರಂಭಿಕ ಮಾರಾಟವನ್ನು ಇಂದು ಮಧ್ಯಾಹ್ನ 12 ರಿಂದ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಮಾರಾಟ ಪ್ರಾರಂಭಿಸಲಿದೆ.



Read more…

[wpas_products keywords=”smartphones under 15000 6gb ram”]