ಇಂದು ಶುಕ್ರವಾರ ಮಧ್ಯಾಹ್ನ ಕೋವಿಡ್ ತಜ್ಞರು, ಸಚಿವ ಸಂಪುಟದ ಸಹೋದ್ಯೋಗಿಗಳ ಸಭೆ ಕರೆದಿದ್ದೇನೆ. ಕೇಂದ್ರ ಸಚಿವರುಗಳು ಕೂಡ ಕೋವಿಡ್ ಸಂಬಂಧ ಹಲವು ಸಲಹೆಗಳನ್ನು ನೀಡಿದ್ದಾರೆ. ತಜ್ಞರು ನೀಡುವ ವರದಿ, ಸಲಹೆ, ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮ ಹೇರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Read more
[wpas_products keywords=”deal of the day”]