ಅಮರ ಜವಾನ್ ಜ್ಯೋತಿ ವಿಲೀನ, ಹುತಾತ್ಮರಿಗೆ ಮಾಡಿದ ಅಗೌರವ – ಬಿಕೆ ಹರಿಪ್ರಸಾದ್ ಕಿಡಿ
”ಆಂಜನೇಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆಗಳು, ನವಲಗುಂದ ಧರಿ (ಜಮಖಾನೆ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳಿವೆ. ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಕ ಕಲಾಲೋಕದ ಮಹಾಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕನ್ನಡತಿ ಕಮಲಾದೇವಿ ಚಟ್ಟೋಪಾದ್ಯಾಯ ಅವರು ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆ ಇದೆ. ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೋರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆಗಳು, ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳು ಮೆರು ನೀಡಿವೆ” ಎಂದು ತಿಳಿಸಿದರು.
ಇಂಡಿಯಾ ಗೇಟ್ ಬಳಿ ನೇತಾಜಿ ಪ್ರತಿಮೆ: ಮೋದಿ ನಿರ್ಧಾರ ಸ್ವಾಗತಿಸಿದ ಬೋಸ್ ಸಂಬಂಧಿ!
ಕಲಾ ತಂಡ
ಸ್ತಬ್ದಚಿತ್ರ ನಿರ್ಮಾಣ ಕಾರ್ಯದಲ್ಲಿ ಹೆಸರಾಂತ ಕಲಾ ನಿರ್ದೇಶಕ ಶಶಿಧರ್ ಅಡಪ ನೇತೃತ್ವದ ಪ್ರತಿರೂಪಿ ಸಂಸ್ಥೆಯ ನೂರಕ್ಕೂ ಹೆಚ್ಚು ಕಲಾವಿದರು, ಸಂಗೀತ ನಿರ್ದೇಶಕ ಪ್ರವೀಣ್ ದಯಾನಂದ ರಾವ್ ತಂಡ ಹಾಗೂ ಜ್ಞಾನಪದ ತಜ್ಞ ಡಾ. ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡವೂ ಶ್ರಮಿಸಿದೆ ಎಂದು ತಿಳಿಸಿದರು.
Read more
[wpas_products keywords=”deal of the day sale today offer all”]