Karnataka news paper

ನೇತಾಜಿ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಕೇಂದ್ರಕ್ಕೆ ಮಮತಾ ಮನವಿ



ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಭಾನುವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.



Read more

[wpas_products keywords=”deal of the day”]