Karnataka news paper

ವಿಡಿಯೊ | ಬಿಜೆಪಿಗೆ ಜನ ಶಾಪ ಹಾಕುತ್ತಿದ್ದಾರೆ: ಸಿದ್ದರಾಮಯ್ಯ


ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿಯು ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯ ಬಗ್ಗೆ ವ್ಯಂಗ್ಯವಾಡಿದರು. ಜನ ನಿಮಗೆ ಆಶೀರ್ವಾದ ಮಾಡುತ್ತಿಲ್ಲ. ಶಾಪ ಹಾಕುತ್ತಿದ್ದಾರೆ ಎಂದು ಟೀಕಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ…





Read more from source