Karnataka news paper

ಮೇಲ್ಮನವಿ ಸಲ್ಲಿಸಲು ಅಸ್ಸಾಂಜೆಗೆ ‘ಸುಪ್ರೀಂ’ ಅನುಮತಿ


Prajavani

ಲಂಡನ್‌ (ಪಿಟಿಐ): ವಿಕಿಲೀಕ್ಸ್‌ ಸಂಸ್ಥಾಪಕ ಜೂಲಿಯನ್‌ ಅಸ್ಸಾಂಜೆ ಅವರನ್ನು ಅಮೆರಿಕಕ್ಕೆ ಹಸ್ತಾಂತರಿಸುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸುಪ್ರೀಂಕೋರ್ಟ್‌ ಸೋಮವಾರ ಅನುಮತಿ ನೀಡಿದೆ. 

ಇರಾಕ್ ಮತ್ತು ಅಫ್ಗಾನಿಸ್ತಾನದ ಯುದ್ಧಗಳಿಗೆ ಸಂಬಂಧಿಸಿದ ಸಾವಿರಾರು ರಹಸ್ಯ ದಾಖಲೆಗಳ ಸೋರಿಕೆಗೆ ಸಂಬಂಧಿಸಿದಂತೆ ಅಸ್ಸಾಂಜೆ  ಅಮೆರಿಕ ಸರ್ಕಾರಕ್ಕೆ ಬೇಕಾದ ಆರೋಪಿಯಾಗಿದ್ದಾರೆ. ಅಸ್ಸಾಂಜೆ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಅಪಾಯ ಇರುವುದರಿಂದ ಅವರನ್ನು ಅಮೆರಿಕಕ್ಕೆ ಕರೆದೊಯ್ಯಬಾರದು ಎಂದು ಅವರ ಪರ ವಕೀಲರು ವಾದಿಸಿದ್ದರು.

 



Read more from source

[wpas_products keywords=”deals of the day offer today electronic”]