Karnataka news paper

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಗೆ ಕೊರೋನಾ ಪಾಸಿಟಿವ್


Online Desk

ಮುಂಬೈ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರಿಗೆ ಸೋಮವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

“ನನಗೆ ಕೋವಿಡ್ ದೃಢಪಟ್ಟಿದೆ. ಆದರೆ ಆತಂಕಪಡುವ ಅಗತ್ಯವಿಲ್ಲ. ನನ್ನ ವೈದ್ಯರು ಸೂಚಿಸಿದ ಚಿಕಿತ್ಸೆಯನ್ನು ನಾನು ಮಡೆದುಕೊಳ್ಳುತ್ತಿದ್ದೇನೆ” ಎಂದು ಶರದ್ ಪವಾರ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿ: ಕೋವಿಡ್ 3ನೇ ಅಲೆ: ದೇಶದಲ್ಲಿ 3,06,064 ಹೊಸ ಪ್ರಕರಣ ದಾಖಲು, 439 ಸಾವು​

“ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲಶರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ ಎಂದು ಎನ್ ಸಿಪಿ ಮುಖ್ಯಸ್ಥರು ಟ್ವೀಟ್ ಮೂಲಕ ಹೇಳಿದ್ದಾರೆ.





Read more

[wpas_products keywords=”deal of the day”]