ಹೈಲೈಟ್ಸ್:
- ಬಿ.ಕೆ ಹರಿಪ್ರಸಾದ್‌ಗೆ ಒಲಿದ ವಿಧಾನ ಪರಿಷತ್ ವಿಪಕ್ಷ ಸ್ಥಾನ
- ಎಸ್.ಆರ್ ಪಾಟೀಲ್ ಅವರಿಂದ ತೆರವಾದ ಸ್ಥಾನಕ್ಕೆ ಆಯ್ಕೆ
- ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್ ಸಿಂಗ್ ರಾಠೋಡ್ ಆಯ್ಕೆ
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅಖಿಲ ಭಾರತ ಕಾಂಗ್ರೆಸ್‌ನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಬಿ.ಕೆ ಹರಿಪ್ರಸಾದ್ ಅವರನ್ನು ಕರ್ನಾಟಕ ವಿಧಾನ ಪರಿಷತ್‌ನ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ.
ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್ ಸಿಂಗ್ ರಾಠೋಡ್ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್ ಅವರನ್ನು ವಿಧಾನ ಪರಿಷತ್‌ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.
Read more
[wpas_products keywords=”deal of the day sale today offer all”]