Karnataka news paper

ಬಿಬಿಎಂಪಿ ಚುನಾವಣೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ, ಬಿಜೆಪಿ ಪೂರ್ವ ಸಿದ್ದತೆ ಕುರಿತು ಚರ್ಚೆ



ಇಂದು ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ, ಬಿಜೆಪಿ ರಾಜ್ಯಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆಗೆ ಬಿಜೆಪಿ ಪೂರ್ವಸಿದ್ಧತಾ ಸಭೆ ನಡೆದಿದ್ದು, ಈ ಸಭೆಯಲ್ಲಿ ಬೆಂಗಳೂರು ಕೇಂದ್ರ ಹಾಗೂ ದಕ್ಷಿಣ ವಿಭಾಗದ ಶಾಸಕರು, ಸಚಿವರು ಹಾಗೂ ಸಂಸದರು  ಭಾಗಿಯಾಗಿದ್ದರು.



Read more

[wpas_products keywords=”deal of the day”]