The New Indian Express
ಪಾಟ್ನಾ: ವಿಷಪೂರಿತ ಮದ್ಯಸೇವನೆ ಐವರನ್ನು ಬಲಿ ಪಡೆದಿರುವ ಘಟನೆ ಬಿಹಾರದ ಬಕ್ಸಾರ್ ಎಂಬಲ್ಲಿ ನಡೆದಿದೆ. ನಾಲ್ವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಕುಡಿದು ವಾಹನ ಚಾಲನೆ ದುರ್ನಡತೆ ಮಾತ್ರವಲ್ಲ, ಅಪರಾಧವೂ ಹೌದು: ಸುಪ್ರೀಂ ಕೋರ್ಟ್ ತೀರ್ಪು
ಒಂದು ವಾರದ ಹಿಂದಷ್ಟೇ ರಾಜ್ಯದ ಸರನ್ ಜಿಲ್ಲೆಯಲ್ಲಿ ವಿಷಪೂರಿತ ಮಧ್ಯ ಸೇವಿಸಿ ಐವರು ಮೃತಪಟ್ಟ ಘಟನೆ ವರದಿಯಾಗಿತ್ತು ಎನ್ನುವುದು ಗಮನಾರ್ಹ.
ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 50 ರೂ.ಗೆ ಮದ್ಯ: ಆಂಧ್ರ ಬಿಜೆಪಿ ಅಧ್ಯಕ್ಷರ ಭರವಸೆ
ಗಂಭೀರ ಸ್ಥಿತಿಯಲ್ಲಿರುವ ಓರ್ವ ವ್ಯಕ್ತಿ ಘಟನೆಯಿಂದ ದೃಷ್ಟಿ ಕಳೆದುಕೊಂಡಿರುವುದಾಗಿ ತಿಳಿದುಬಂದಿದೆ. ಪೊಲೀಸರು ಪ್ರಜರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಪಕ್ಷದ ಸದಸ್ಯತ್ವ ಸ್ವೀಕರಿಸುವವರು ಡ್ರಗ್ಸ್, ಮದ್ಯ ಸೇವನೆ ಮಾಡಬಾರದು- ಕಾಂಗ್ರೆಸ್ ನ ಹೊಸ ನಿಯಮ
Read more
[wpas_products keywords=”deal of the day”]