ಹೈದರಾಬಾದ್: ‘ನಾಗ ಚೈತನ್ಯ ಮತ್ತು ಸಮಂತಾ ರುತ್ ಪ್ರಭು ವಿಚ್ಛೇದನದ ಕುರಿತು ನಾಗಾರ್ಜುನ ಅವರು ಮೌನ ಮುರಿದಿದ್ದಾರೆ’ ಎಂಬ ವರದಿಗಳನ್ನು ನಟ ನಾಗಾರ್ಜುನ ಅವರೇ ನಿರಾಕರಿಸಿದ್ದಾರೆ.
‘ನನ್ನ ಹೇಳಿಕೆಯನ್ನು ಉಲ್ಲೇಖಿಸಿದ ಎಲೆಕ್ಟ್ರಾನಿಕ್ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ವರದಿಗಳು ಸಂಪೂರ್ಣ ಸುಳ್ಳು ಮತ್ತು ಅಸಂಬದ್ಧ. ವದಂತಿಗಳನ್ನು ಸುದ್ದಿಯಾಗಿ ವರದಿ ಮಾಡದಂತೆ ಮಾಧ್ಯಮ ಮಿತ್ರರನ್ನು ನಾನು ವಿನಂತಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಮೊದಲು ವಿಚ್ಛೇದನ ಕೇಳಿದ್ದು ಸಮಂತಾ ಅವರೇ ಎಂದು ನಾಗಾರ್ಜುನ ಅವರು ಹೇಳಿದ್ದಾರೆ ಎಂದು ಈ ಮೊದಲು ವರದಿಯಾಗಿತ್ತು.
The news in social media and electronic media quoting my statement about Samantha & Nagachaitanya is completely false and absolute nonsense!!
I request media friends to please refrain from posting rumours as news. #GiveNewsNotRumours— Nagarjuna Akkineni (@iamnagarjuna) January 27, 2022
Read More…Source link
[wpas_products keywords=”deal of the day party wear for men wedding shirt”]