ನವದೆಹಲಿ: ಶಾಸಕ ಯು.ಟಿ ಖಾದರ್ ಅವರನ್ನು ಕರ್ನಾಟಕ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕನನ್ನಾಗಿ ಭಾನುವಾರ ನೇಮಿಸಲಾಗಿದೆ.
Congress appoints UT Khader as Deputy Leader of Congress Legislative Party in Karnataka Legislative Assembly pic.twitter.com/C82JR2VEVJ
— ANI (@ANI) January 30, 2022
ಕಾಂಗ್ರೆಸ್‌ನ ಅಧ್ಯಕ್ಷರು ಯುಟಿ ಖಾದರ್ ಅವರ ನೇಮಕ ಮಾಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read more from source
[wpas_products keywords=”deal of the day sale today kitchen”]