Karnataka news paper

ಜೆಡಿಎಸ್ ನಿಂದ ಸ್ಪರ್ಧಿಸಿದರೆ ಗೆಲ್ಲುವ ಭರವಸೆಯಿಲ್ಲ, ಕುಮಾರಸ್ವಾಮಿ ಮೇಲೆ ವಿಶ್ವಾಸವಿಲ್ಲ: ‘ತೆನೆ’ ಹೊತ್ತ ಮಹಿಳೆ ಬಿಟ್ಟು ‘ಕೈ’ ಹಿಡಿದ ಕೋನರೆಡ್ಡಿ!



ನವಲಗುಂದ ಮಾಜಿ ಶಾಸಕ ಎನ್ ಎಚ್ ಕೋನರೆಡ್ಡಿ ಜೆಡಿಎಸ್ ತೊರೆಯುತ್ತಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಹೊಡೆತ ಬೀಳಲಿದೆ, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.



Read more