
ಹೌದು, ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ ಟೆಲಿಕಾಂಗಳು ಗ್ರಾಹಕ ಸ್ನೇಹಿ ದರದಲ್ಲಿ ಆರಂಭಿಕ ಪ್ರೀಪೇಯ್ಡ್ ಡೇಟಾ ರೀಚಾರ್ಜ್ ಪ್ಲ್ಯಾನ್‌ಗಳ ಆಯ್ಕೆಯನ್ನು ಹೊಂದಿವೆ. ಅವುಗಳು 500ರೂ. ಬೆಲೆಯ ಒಳಗಿರುವುದು ಆಕರ್ಷಕ. ಈ ಯೋಜನೆಗಳಲ್ಲಿ ಹೆಚ್ಚುವರಿ ಸೌಲಭ್ಯಗಳು ಲಭ್ಯವಾಗದಿದ್ದರೂ, ಅಗತ್ಯ ಡೇಟಾ, ಸೇರಿದಂತೆ ವಾಯಿಸ್ ಕರೆ, ಎಸ್‌ಎಮ್‌ಎಸ್ ಪ್ರಯೋಜನ ಲಭ್ಯವಾಗಲಿದೆ. ಹಾಗಾದರೇ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂ ಟೆಲಿಕಾಂಗಳ ಗ್ರಾಹಕ ಸ್ನೇಹಿ ದರದಲ್ಲಿ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋದ 239ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5 GB ಡೇಟಾ ಸೌಲಭ್ಯ ಸಿಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 42 GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಸಿಗಲಿದೆ. ಹಾಗೆಯೇ ಜಿಯೋ ಆಪ್ಸ್ ಸೇವೆ ಲಭ್ಯ.

ಜಿಯೋದ 299ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಇಂಟರ್ನೆಟ್ ಪ್ರಯೋಜನ ಸಿಗುತ್ತದೆ. ಹಾಗೆಯೇ ಜಿಯೋದಿಂದ ಜಿಯೋ ಕರೆಗಳು ಸೇರಿದಂತೆ ಜಿಯೋದಿಂದ ಇತರೆ ನೆಟವರ್ಕ ಕರೆಗಳು ಸಹ ಸಂಪೂರ್ಣ ಅನಿಯಮಿತ ಉಚಿತ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಲಭ್ಯ. ಈ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 56 GB ಡೇಟಾ ಸಿಗಲಿದ್ದು, ಜಿಯೋ ಆಪ್ಸ್ ಸಹ ಲಭ್ಯ.

ಜಿಯೋದ 479ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿರುವ ಜಿಯೋದ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಬಳಕೆದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯವನ್ನು ಒದಗಿಸುತ್ತದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಸೇರಿದಂತೆ ಇತರೆ ನೆಟವರ್ಕ್ ಕರೆಗಳು ಸಹ ಅನಿಯಮಿತ ಉಚಿತ ಸೌಲಭ್ಯ ಪಡೆದಿವೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ಏರ್‌ಟೆಲ್ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ಏರ್‌ಟೆಲ್ 265ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ ಉಚಿತ ಹೆಲ್ಲೊ ಟ್ಯೂನ್ ಸೇವೆ ಲಭ್ಯವಾಗಲಿದೆ.

ಏರ್‌ಟೆಲ್ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 449ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯ ವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
Read more…
[wpas_products keywords=”smartphones under 15000 6gb ram”]