Karnataka news paper

ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು: ಹಿಗ್ಗಿ ಹೀರೆಕಾಯಾಗಿಸೋ Non Veg ಸಾಂಗ್: 2 ದಿನದಲ್ಲಿ 25 ಲಕ್ಷ ವೀಕ್ಷಣೆ



ಪ್ರಪಂಚದಲ್ಲಿ 'ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು' ಅಂತೇನಾದ್ರೂ ಇದ್ರೆ ಅದು ಕನ್ನಡದ 'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್' ಹಾಡು. ಈ ಚೇಷ್ಟೆಭರಿತ ಹಾಡನ್ನು 'ಹೀರೇಕಾಯಿ ಸಾಂಗ್' ಎಂದರೂ ತಪ್ಪಿಲ್ಲ. 2 ದಿನಗಳಲ್ಲಿ 25 ಲಕ್ಷಕ್ಕೂ ಹೆಚ್ಚು views ಈ ಹಾಡಿಗೆ ಸಿಕ್ಕಿರುವುದು ಇದರ ಪಾಪ್ಯುಲಾರಿಟಿಗೆ ಹಿಡಿದ ಕೈಗನ್ನಡಿ. 



Read more…

[wpas_products keywords=”party wear dress for women stylish indian”]