Karnataka news paper

ಪ್ರಧಾನಿಗೆ ಗಂಗಾ ನದಿ ನೆನಪಾಗುವುದು ಚುನಾವಣೆ ವೇಳೆ ಮಾತ್ರ : ಮೋದಿಗೆ ಮಮತಾ ಟಾಂಗ್



 ಪವಿತ್ರ ಗಂಗಾ ನದಿಯನ್ನು ಚುನಾವಣೆ ವೇಳೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ನೆನಪಿಸಿಕೊಳ್ಳುತ್ತಾರೆ. ಅವರು ವೋಟಿಗಾಗಿ ಏನು ಬೇಕಾದರೂ ಮಾಡುತ್ತಾರೆ .



Read more