Karnataka news paper

‘ಬಿಜೆಪಿಯ ಆಂತರಿಕ ವಿಚಾರಗಳ ಬಗ್ಗೆ ಮಾತನಾಡಬೇಡಿ’: ‘ಕೈ’ನಾಯಕರಿಗೆ ಡಿ.ಕೆ.ಶಿವಕುಮಾರ್ ತಾಕೀತು



ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೆ ಬೇಡ. ಪಕ್ಷದಲ್ಲಿ ಯಾರೊಬ್ಬರೂ ಬಿಜೆಪಿ ಬಗ್ಗೆ ಹೇಳಿಕೆಗಳನ್ನ ಕೊಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.



Read more

[wpas_products keywords=”deal of the day”]