ಮುಂಬೈ: ‘ಗಾನ ಕೋಗಿಲೆ’ ಖ್ಯಾತಿಯ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಮತ್ತೆ ಹದೆಗೆಟ್ಟಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವೀಟಿಸಿದೆ.
ಲತಾ ಅವರಿಗೆ ಚಿಕಿತ್ಸೆ ಒದಗಿಸುತ್ತಿರುವ ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಪ್ರತೀತ್ ಸಮ್ದಾನಿ ಈ ಕುರಿತು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹೃದಯಾಘಾತದಿಂದ ಪ್ರವಚನಕಾರ ಇಬ್ರಾಹಿಂ ಸುತಾರ ನಿಧನ
Veteran singer Lata Mangeshkar’s health condition has deteriorated again, she is critical. She is on a ventilator. She is still in ICU and will remain under the observation of doctors: Dr Pratit Samdani, Breach Candy Hospital
(file photo) pic.twitter.com/U7nfRk0WnM
— ANI (@ANI) February 5, 2022
‘ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಮತ್ತೆ ಹದ್ದೆಗೆಟ್ಟಿದ್ದು, ಚಿಂತಾಜನಕವಾಗಿದೆ. ಅವರು ವೆಂಟಿಲೇಟರ್‌ನಲ್ಲಿದ್ದಾರೆ. ಇನ್ನೂ ಐಸಿಯುನಲ್ಲಿದ್ದು ವೈದ್ಯರು ನಿಗಾ ವಹಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.
ಜನವರಿಯಲ್ಲಿ ಕೋವಿಡ್ ದೃಢಪಟ್ಟ ಬಳಿಕ 92 ವರ್ಷದ ಲತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ 30ರಂದು ಕೋವಿಡ್ ಹಾಗೂ ನ್ಯುಮೋನಿಯಾದಿಂದ ಗುಣಮುಖರಾಗಿದ್ದರು.
Read More…Source link
[wpas_products keywords=”deal of the day party wear for men wedding shirt”]