Karnataka news paper

ಶ್ರೀನಗರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ



ಶ್ರೀನಗರದ ಜಕುರಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಭಾರತೀಯ ಸೇನಾಪಡೆ ಎನ್‌ಕೌಂಟರ್ ನಡೆಸಿದ್ದು, ಲಷ್ಕರ್ ಇ ತೋಯ್ಬಾದ ಮತ್ತೊಂದು ಅಂಗವಾದ ಟಿಆರ್​ಎಫ್​​ನ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



Read more

[wpas_products keywords=”deal of the day”]