Karnataka news paper

ಭಾರತ ವರ್ಸಸ್ ವೆಸ್ಟ್ ಇಂಡೀಸ್, ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ


Online Desk

ಅಹ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ಲತಾ ಮಂಗೇಶ್ಕರ್ ಗೌರವಾರ್ಥ ವಿಂಡೀಸ್ ವಿರುದ್ಧ ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಕಣಕ್ಕೆ!!

ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡಕ್ಕೆ ದೀಪಕ್ ಹೂಡಾ ಪದಾರ್ಪಣೆ ಮಾಡಿದ್ದು, ಭಾರತ ತಂಡಕ್ಕೆ ಇದು 1000ನೇ ಪಂದ್ಯವಾಗಿದೆ. ಟೂರ್ನಿಯ ಮೊದಲ ಪಂದ್ಯವಾಗಿದ್ದು, ಹೀಗಾಗಿ ಭಾರತ ತಂಡಕ್ಕೆ ಈ ಪಂದ್ಯದ ಗೆಲುವು ಪ್ರಮುಖವಾಗಿದೆ.

ತಂಡಗಳು ಇಂತಿದೆ





Read more…

[wpas_products keywords=”deal of the day sports items”]