The New Indian Express
ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಸಿನಿಮಾದಲ್ಲಿ ನಾಯಕ ನಟರಾಗಿ ನಟಿಸಿದ್ದಾರೆ. ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಸಿನಿಮಾ ಲವ್ ಫೇಲ್ಯೂರ್ ಮತ್ತು ಡಿಪ್ರೆಷನ್ ಕುರಿತಾಗಿದೆ.
ಇದನ್ನೂ ಓದಿ: ಪ್ರಭುದೇವ ಜೊತೆ ನಿರ್ಮಾಪಕ ಸಂದೇಶ್ ನಾಗರಾಜ್ ಬಹುಭಾಷಾ ಸಿನಿಮಾ ನಿರ್ಮಾಣ
ಸಿನಿಮಾದ ಟೀಸರ್ ಇತ್ತೀಚಿಗಷ್ಟೆ ಬಿಡುಗಡೆಗೊಂಡಿತ್ತು. ಹಾಸ್ಯಪ್ರಧಾನ ಚಿತ್ರವಾದರೂ ಯುವಜನತೆಯ ಸಮಸ್ಯೆಗಳ ಕುರಿತು ಸಿನಿಮಾ ಬೆಳಕು ಚೆಲ್ಲುತ್ತದೆ ಎಂಡು ಚಿತ್ರತಂಡ ಹೇಳಿಕೊಂಡಿದೆ. ಜಾಹಿರಾತು ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿರುವ ಇಸ್ಲಾಹುದೀನ್ ಅವರು ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ.
ಇದನ್ನೂ ಓದಿ: ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಇನ್ನು ಮುಂದೆ ಹೀರೊ
ರಿಷಿ ಅವರ ಈ ಹಿಂದಿನ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮ್ರೇಜ್ ಸೂರ್ಯವಂಶಿ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ನಿರ್ಮಾಣ ಮಾಡಿದ್ದಾರೆ. ಧನ್ಯ ಬಾಲಕೃಷ್ಣ, ರಿಷಿ ನಾಯಕಿಯಾಗಿ ಅಭಿನಯಿಸಿದ್ದಾರೆ.
Read more…
[wpas_products keywords=”party wear dress for women stylish indian”]