ಹಿಜಾಬ್ V/S ಕೇಸರಿ : ಮಕ್ಕಳಲ್ಲಿ ಗೊಂದಲ ಸೃಷ್ಟಿಸುವುದು ಬೇಡ; ಬಸವರಾಜ ಬೊಮ್ಮಾಯಿ ಮನವಿ
ಶಾಲೆ,ಕಾಲೇಜು ಆವರಣದಲ್ಲಿ ಶಾಂತಿ ನೆಲಸಬೇಕು. ಕಾನೂನುಸುವ್ಯವಸ್ಥೆ ಮಾಮೂಲಿಯಾಗಬೇಕು.ಆ ನಿಟ್ಟಿನಲ್ಲಿ ಇವತ್ತು ಸಭೆ ಮಾಡಿದ್ದೇನೆ. 10ನೇ ತರಗತಿವರೆಗೆ ಶಾಲೆ ಪ್ರಾರಂಭವಾಗುತ್ತವೆ. ನಂತರ ಪಿಯುಸಿ ನಂತರ ಪ್ರಾರಂಭಿಸುತ್ತೇವೆ ಎಂದು ತಿಳಿಸಿದರು.
ಶುಕ್ರವಾರ ಎಲ್ಲಾ ಡಿಸಿ,ಎಸ್ಪಿ ಸಭೆ ಮಾಡುತ್ತೇನೆ.ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸ್ತೇನೆ. ಜಿಲ್ಲೆಗಳಲ್ಲಿ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯುತ್ತೇನೆ. ಶಿಕ್ಷಣ, ಹೋಂ ಡಿಪಾರ್ಟ್‌ಮೆಂಟ್ ಜೊತೆ ಸಭೆ ಮಾಡ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
Hijab row: ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಅಶಾಂತಿ ಹರಡುವ ಕೆಲಸ ಮಾಡ್ತಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಪೋಷಕರು ಹಾಗೂ ಶಿಕ್ಷಕರ ಜೊತೆ ನಮ್ಮಅಧಿಕಾರಿಗಳು ನಿರಂತರ ಸಂಪರ್ಕದಲ್ಲಿರ್ತಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಗಮನ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read more
[wpas_products keywords=”deal of the day sale today offer all”]