Karnataka news paper

ಬಜೆಟ್‌ ದರದಲ್ಲಿರುವ ಅತ್ಯುತ್ತಮ ವಿ ಟೆಲಿಕಾಂ ಯೋಜನೆಗಳ ಮಾಹಿತಿ!


|

ಏರ್‌ಟೆಲ್‌, ಜಿಯೋ ಮತ್ತು ವಿ ಟೆಲಿಕಾಂಗಳು ಇತ್ತೀಚಿಗೆ ತಮ್ಮ ಪ್ರಿಪೇಯ್ಡ್‌ ಯೋಜನೆಗಳ ದರಗಳನ್ನು ಹೆಚ್ಚಿಸಿ ಗ್ರಾಹಕರಿಗೆ ಆಘಾತ ನೀಡಿವೆ. ಗ್ರಾಹಕರು ಹೆಚ್ಚಿನ ಬೆಲೆಗೆ ರೀಚಾರ್ಜ್ ಮಾಡಿಸುವಂತಾಗಿದೆ. ಬಹುತೇಕ ಬಳಕೆದಾರರು ದೈನಂದಿನ ಡೇಟಾ ಪ್ರಯೋಜನದ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯದ ಯೋಜನೆಗಳನ್ನು ರೀಚಾರ್ಜ್ ಮಾಡಿಸಲು ಮುಂದಾಗುತ್ತಾರೆ. ವಿ ಟೆಲಿಕಾಂನ ಕೆಲವು ಬಜೆಟ್ ದರದ ಯೋಜನೆಗಳು ಗ್ರಾಹಕರ ಗಮನ ಸೆಳೆದಿವೆ.

ಬಜೆಟ್‌ ದರದಲ್ಲಿರುವ ಅತ್ಯುತ್ತಮ ವಿ ಟೆಲಿಕಾಂ ಯೋಜನೆಗಳ ಮಾಹಿತಿ!

ಹೌದು, ವಿ ಟೆಲಿಕಾಂ ಹಲವು ಪ್ರಿಪೇಯ್ಡ್‌ ಯೋಜನೆಗಳ ಆಯ್ಕೆ ಪಡೆದಿದೆ. ಆ ಪೈಕಿ ಬಜೆಟ್ ದರದಲ್ಲಿನ ಯೋಜನೆಗಳು ಆಕರ್ಷಕ ಎನಿಸಿವೆ. ಕೆಲವು ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಸೌಲಭ್ಯ ಸಹ ಪಡೆದಿದೆ. ಡೇಟಾ ಹಾಗೂ ವಾಯಿಸ್ ಕರೆಯ ಜೊತೆಗೆ ಹೆಚ್ಚುವರಿ ಸೌಲಭ್ಯ ಸಹ ಲಭ್ಯ. ಹಾಗಾದರೇ ಪ್ರತಿದಿನ ಡೇಟಾ ಪ್ರಯೋಜನ ಒದಗಿಸುವ ವಿ ಟೆಲಿಕಾಂನ ಬಜೆಟ್‌ ಬೆಲೆಯ ಕೆಲವು ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

Best Mobiles in India

  • 54,535

  • 1,19,900

  • 54,999

  • 86,999

  • 49,975

  • 49,990

  • 20,999

  • 1,04,999

  • 44,999

  • 64,999

  • 20,699

  • 49,999

  • 11,499

  • 54,999

  • 7,999

  • 8,980

  • 17,091

  • 10,999

  • 34,999

  • 39,600


  • 25,750


  • 33,590


  • 27,760


  • 44,425


  • 13,780


  • 1,25,000


  • 45,990


  • 1,35,000


  • 82,999


  • 17,999

English summary

Best Vi Telecom Prepaid Plans At Budget Price Tag: Details.

Story first published: Wednesday, February 9, 2022, 10:43 [IST]



Read more…

[wpas_products keywords=”smartphones under 15000 6gb ram”]