Karnataka news paper

2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ತನಕ ನನಗೆ ನಿದ್ದೆಯಿಲ್ಲ: ಮೊಹಮ್ಮದ್ ಹ್ಯಾರಿಸ್ ನಲಪಾಡ್



ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಪಡೆಯಲು ಕಳೆದ ಒಂದು-ಒಂದೂವರೆ ವರ್ಷದಿಂದ ಸತತವಾಗಿ ಹೋರಾಟ ಮಾಡುತ್ತಲೇ ಬಂದಿದ್ದೆ, ನನ್ನ ಹೋರಾಟದಲ್ಲಿ ಅನೇಕರು ನನಗೆ ಜೊತೆಯಾಗಿದ್ದಾರೆ, ಈ ಹೋರಾಟದ ಅವಧಿಯಲ್ಲಿ ಒಂದೊಂದು ಪಾಠಗಳನ್ನು ನಾನು ಕಲಿತಿದ್ದೇನೆ ಎಂದು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿರುವ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದ್ದಾರೆ.



Read more

[wpas_products keywords=”deal of the day”]