The New Indian Express
ಬೆಂಗಳೂರು: ರಾಜ್ಯದ ದೂರದ ಸ್ಥಳಗಳ ಮಾರ್ಗಗಳಿಗೂ ಎಲೆಕ್ಟ್ರಿಕ್ ಬಸ್ಸುಗಳನ್ನು ನಿಯೋಜಿಸಲು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿರ್ಧರಿಸಿದೆ.
ಇದನ್ನೂ ಓದಿ: ಪಾರ್ಲರ್ ಗಳಲ್ಲಿ ಮಸಾಜ್ ಗಾಗಿ ಕಳ್ಳತನಕ್ಕಿಳಿದ ಇಬ್ಬರ ಬಂಧನ, 16 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಶ
ಈ ಬಗ್ಗೆ ಮಾತನಾಡಿರುವ ಕೆಎಸ್ಸಾರ್ಟಿಸಿ ಚೇರ್ಮನ್ ಎಂ. ಚಂದ್ರಪ್ಪ, 50 ಎಲೆಕ್ಟ್ರಿಕ್ ಬಸ್ಸುಗಳನ್ನು ದೂರಪ್ರಯಾಣಕ್ಕೆ ನಿಯೋಜನೆ ಮಾಡಲಿದ್ದು ಇವು ಎಸಿ ಸೌಕರ್ಯ ಹೊಂದಿವೆ ಎಂದಿದ್ದಾರೆ.
ಇದನ್ನೂ ಓದಿ: ಸ್ನೇಹಿತನ ಹತ್ಯೆ ಮಾಡಿದ್ದ ಆಟೋ ಚಾಲಕನ ಬಂಧನ
ಹೈದರಾಬಾದ್ ಮೂಲದ ಎವಿ ಟ್ರಾನ್ಸ್ ಸಂಸ್ಥೆ ಕೆಎಸ್ಸಾರ್ಟಿಸಿ ಸಂಸ್ಥೆಗೆ ವಿದ್ಯುತ್ ಚಾಲಿತ ಬಸ್ಸುಗಳನ್ನು ನಿರ್ಮಿಸಿಕೊಡುವ ಗುತ್ತಿಗೆ ಪಡೆದುಕೊಂಡಿದೆ.
ಇದನ್ನೂ ಓದಿ: ಹಿಜಾಬ್ ವಿವಾದ: ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ರಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ
Read more
[wpas_products keywords=”deal of the day”]