ಕರ್ನಾಟಕದ ಹಿಜಾಬ್ ವಿವಾದ ಭಾರತದ ಮೂಲೆ ಮೂಲೆ ತಲುಪುತ್ತಿದ್ದು, ಹಿಜಾಬ್ ಅನ್ನು ಸ್ಪರ್ಶಿಸಲು ಪ್ರಯತ್ನಿಸುವವರ ಕೈಗಳನ್ನು ಕತ್ತರಿಸಲಾಗುವುದು ಎಂದು ಸಮಾಜವಾದಿ ಪಕ್ಷದ ನಾಯಕಿ ರುಬಿನಾ ಖಾನಮ್ ಉತ್ತರ ಪ್ರದೇಶದ ಅಲಿಘರ್ ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
Read more
[wpas_products keywords=”deal of the day”]